ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೩೪ ನೇ ಸಾಲು: ೩೪ ನೇ ಸಾಲು:

<gallery  mode=packed heights=250px>

<gallery  mode=packed heights=250px>
Image|Step 1-ಲಾಗಿನ್ ಆಗುವುದು : ನೀವು ಪ್ರಾರಂಭದಲ್ಲಿ ಉಬಂಟುವನ್ನು ಆಯ್ಕೆ ಮಾಡಿದಾಗ, ಪಕ್ಕದ ಚಿತ್ರದಲ್ಲಿ ತೋರಿಸಿರುವಂತೆ ಲಾಗಿನ್‌ ಪರದೆ ಕಾಣುತ್ತದೆ. ನಿಮ್ಮ ಬಳಕೆದಾರ ಹೆಸರನ್ನು ಆಯ್ಕೆಮಾಡಿ, ನಿಮ್ಮ ಪಾಸ್‌ ವರ್ಡ್ ಅನ್ನು ಟೈಪ್‌ ಮಾಡಿದಾಗ  ಡೆಸ್ಕ್ ಟಾಪ್ ಕಾಣಿಸಿಕೊಳ್ಳುತ್ತದೆ. Edubuntu : ಇದು ನಿಮ್ಮ ಕಂಪ್ಯೂಟರ್‌ ಡೆಸ್ಕ್‌ಟಾಪ್‌ನ್ನು ನಿಮ್ಮದೇ ಭಾಷೆಯಲ್ಲಿ ಪ್ರಾರಂಭಿಸಲು ಅನುವು ಮಾಡಿಕೊಡುತ್ತದೆ. ಡೆಸ್ಕ್‌ಟಾಪ್‌ ನ ಮೇಲಿನ ಎಡಬದಿಯಲ್ಲಿ ಎಲ್ಲಾ ಅನ್ವಯಕಗಳ ಪಟ್ಟಿಯನ್ನು ನೀಡಲಾಗಿರುತ್ತದೆ. ಸ್ಥಳಗಳು (PLACES) : ಈ ಮೂಲಕ ಕಂಪ್ಯೂಟರ್‌ನ ಹಾರ್ಡ್‌ಡಿಸ್ಕು, ಸಿಡಿ, ಡಿವಿಡಿ ಅಥವಾ ಪೆನ್‌ಡ್ರೈವ್‌ಗಳನ್ನು ನೋಡಬಹುದು.  ಡಿಜಿಟಲ್ ಕ್ಯಾಮೆರಾ ಕಾರ್ಡುಗಳು ಮತ್ತು ಎಂಪಿ3 ಪ್ಲೇಯರ್‌ಗಳು ಸಹ ಇಲ್ಲಿ ಕಾಣುತ್ತವೆ. ಅನ್ವಯಕಗಳು (Application) : ಅನ್ವಯಕಗಳ ಪಟ್ಟಿಯು ಶಿಕ್ಷಣ, ಕಛೇರಿ, ಅಂತರ್ಜಾಲ ಮತ್ತು ಆಟಗಳ ಉಪಪಟ್ಟಿಯನ್ನು ಹೊಂದಿರುತ್ತದೆ.  ಪ್ರತಿಯೊಂದು ಉಪಪಟ್ಟಿಯು ಹಲವು ಅನ್ವಯಕಗಳನ್ನು ಹೊಂದಿರುತ್ತದೆ, ಅವುಗಳ ಮೇಲೆ ಕ್ಲಿಕ್ ಮಾಡುವ ಮೂಲಕ ನೀವು ಕಲಿಯಬಹುದು. “ಸ್ವ-ಕಲಿಕೆ” ತಂತ್ರಜ್ಞಾನ ಕಲಿಕೆಗೆ ಇರುವ ಪ್ರಮುಖ ಅವಕಾಶವಾಗಿದೆ.

Image|ಹಂತ 1-ಲಾಗಿನ್ ಆಗುವುದು : ನೀವು ಪ್ರಾರಂಭದಲ್ಲಿ ಉಬಂಟುವನ್ನು ಆಯ್ಕೆ ಮಾಡಿದಾಗ, ಪಕ್ಕದ ಚಿತ್ರದಲ್ಲಿ ತೋರಿಸಿರುವಂತೆ ಲಾಗಿನ್‌ ಪರದೆ ಕಾಣುತ್ತದೆ. ನಿಮ್ಮ ಬಳಕೆದಾರ ಹೆಸರನ್ನು ಆಯ್ಕೆಮಾಡಿ, ನಿಮ್ಮ ಪಾಸ್‌ ವರ್ಡ್ ಅನ್ನು ಟೈಪ್‌ ಮಾಡಿದಾಗ  ಡೆಸ್ಕ್ ಟಾಪ್ ಕಾಣಿಸಿಕೊಳ್ಳುತ್ತದೆ. Edubuntu : ಇದು ನಿಮ್ಮ ಕಂಪ್ಯೂಟರ್‌ ಡೆಸ್ಕ್‌ಟಾಪ್‌ನ್ನು ನಿಮ್ಮದೇ ಭಾಷೆಯಲ್ಲಿ ಪ್ರಾರಂಭಿಸಲು ಅನುವು ಮಾಡಿಕೊಡುತ್ತದೆ. ಡೆಸ್ಕ್‌ಟಾಪ್‌ ನ ಮೇಲಿನ ಎಡಬದಿಯಲ್ಲಿ ಎಲ್ಲಾ ಅನ್ವಯಕಗಳ ಪಟ್ಟಿಯನ್ನು ನೀಡಲಾಗಿರುತ್ತದೆ. ಸ್ಥಳಗಳು (PLACES) : ಈ ಮೂಲಕ ಕಂಪ್ಯೂಟರ್‌ನ ಹಾರ್ಡ್‌ಡಿಸ್ಕು, ಸಿಡಿ, ಡಿವಿಡಿ ಅಥವಾ ಪೆನ್‌ಡ್ರೈವ್‌ಗಳನ್ನು ನೋಡಬಹುದು.  ಡಿಜಿಟಲ್ ಕ್ಯಾಮೆರಾ ಕಾರ್ಡುಗಳು ಮತ್ತು ಎಂಪಿ3 ಪ್ಲೇಯರ್‌ಗಳು ಸಹ ಇಲ್ಲಿ ಕಾಣುತ್ತವೆ. ಅನ್ವಯಕಗಳು (Application) : ಅನ್ವಯಕಗಳ ಪಟ್ಟಿಯು ಶಿಕ್ಷಣ, ಕಛೇರಿ, ಅಂತರ್ಜಾಲ ಮತ್ತು ಆಟಗಳ ಉಪಪಟ್ಟಿಯನ್ನು ಹೊಂದಿರುತ್ತದೆ.  ಪ್ರತಿಯೊಂದು ಉಪಪಟ್ಟಿಯು ಹಲವು ಅನ್ವಯಕಗಳನ್ನು ಹೊಂದಿರುತ್ತದೆ, ಅವುಗಳ ಮೇಲೆ ಕ್ಲಿಕ್ ಮಾಡುವ ಮೂಲಕ ನೀವು ಕಲಿಯಬಹುದು. “ಸ್ವ-ಕಲಿಕೆ” ತಂತ್ರಜ್ಞಾನ ಕಲಿಕೆಗೆ ಇರುವ ಪ್ರಮುಖ ಅವಕಾಶವಾಗಿದೆ.
Image|Step 2- 3.2 ಕಡತ ಮತ್ತು ಫೋಲ್ಡರ್‌ಗಳ ರಚನೆ ಮತ್ತು ನಿರ್ವಹಣೆ ನೀವು ಒಂದು ಕಾಗದದ ಮೇಲೆ ಪ್ರಬಂಧ ಅಥವಾ  ಚಿತ್ರವನ್ನು  ಮಾಡಿದಾಗ ಅದನ್ನು ನೀವು ಭವಿಷ್ಯದಲ್ಲಿ ನೋಡಲು ಇಡುತ್ತೀರಿ ಅಲ್ಲವೆ? ಇಂತಹವುಗಳನ್ನು ಸಾಮಾನ್ಯವಾಗಿ ಹಾರ್ಡ್ ಬೌಂಡ್ ಫೋಲ್ಡರ್‌ನಲ್ಲಿ  ಹಾಕುತ್ತೀರಿ.  ಹಾಗೆಯೇ ಒಂದು ಪ್ರಬಂಧಕ್ಕಿಂತ ಹೆಚ್ಚು  ಪ್ರಬಂಧಗಳನ್ನಾಗಲಿ , ಚಿತ್ರಗಳನ್ನಾಗಲ್ಲಿ, ಹೊಂದಿದ್ದರೆ,  ಎಲ್ಲಾ ಪ್ರಬಂಧಗಳಿಗೆ ಒಂದು ಫೋಲ್ಡರ್ ಮತ್ತು ಎಲ್ಲಾ ಚಿತ್ರಗಳಿಗೆ ಇನ್ನೊಂದು ಫೋಲ್ಡರ್‌ ಹೊಂದಿರುತ್ತೀರಿ ಅಲ್ಲವೇ..?

Image|ಹಂತ 2- ಕಡತ ಮತ್ತು ಫೋಲ್ಡರ್‌ಗಳ ರಚನೆ ಮತ್ತು ನಿರ್ವಹಣೆ- ನೀವು ಒಂದು ಕಾಗದದ ಮೇಲೆ ಪ್ರಬಂಧ ಅಥವಾ  ಚಿತ್ರವನ್ನು  ಮಾಡಿದಾಗ ಅದನ್ನು ನೀವು ಭವಿಷ್ಯದಲ್ಲಿ ನೋಡಲು ಇಡುತ್ತೀರಿ ಅಲ್ಲವೆ? ಇಂತಹವುಗಳನ್ನು ಸಾಮಾನ್ಯವಾಗಿ ಹಾರ್ಡ್ ಬೌಂಡ್ ಫೋಲ್ಡರ್‌ನಲ್ಲಿ  ಹಾಕುತ್ತೀರಿ.  ಹಾಗೆಯೇ ಒಂದು ಪ್ರಬಂಧಕ್ಕಿಂತ ಹೆಚ್ಚು  ಪ್ರಬಂಧಗಳನ್ನಾಗಲಿ , ಚಿತ್ರಗಳನ್ನಾಗಲ್ಲಿ, ಹೊಂದಿದ್ದರೆ,  ಎಲ್ಲಾ ಪ್ರಬಂಧಗಳಿಗೆ ಒಂದು ಫೋಲ್ಡರ್ ಮತ್ತು ಎಲ್ಲಾ ಚಿತ್ರಗಳಿಗೆ ಇನ್ನೊಂದು ಫೋಲ್ಡರ್‌ ಹೊಂದಿರುತ್ತೀರಿ ಅಲ್ಲವೇ..?

</gallery>

<gallery  mode=packed heights=250px>

Image|ಹಂತ 3- ಉಬುಂಟುವಿನಲ್ಲಿರುವ ಕಡತವನ್ನು ಆ ಕಡತವನ್ನು ಬೆಂಬಲಿಸುವ ನಮೂನೆಯಲ್ಲಿನ ಅನ್ವಯಕಗಳ ಮೂಲಕ ತೆರೆಯಬಹುದಾಗಿದೆ. ಉದಾ: ಚಿತ್ರಗಳ ಕಡತವನ್ನು ಚಿತ್ರವೀಕ್ಷಕ(ಇಮೇಜ್ ವೀವರ್),  ಮೂಲಕ ತೆರೆಯಬಹುದು. ಕಡತವನ್ನು ನಿಮಗೆ ಬೇಕಾದ ನಮೂನೆಯಲ್ಲಿ ತೆರೆಯಲು ಆ ಕಡತದ ಮೇಲೆ ಬಲಬದಿಯ ಮೌಸ್‌ನ್ನು ಒತ್ತಿ, ಅಲ್ಲಿ "Open with" ನ್ನು ಆಯ್ಕೆ ಮಾಡಿಕೊಂಡು ನಂತರ ಕಾಣುವ ವಿವಿಧ ನಮೂನೆಗಳಲ್ಲಿ ನಿಮಗೆ ಅವಶ್ಯಕವಿರುವ ನಮೂನೆಯನ್ನು ಆರಿಸಿಕೊಳ್ಳಿ.

Image|ಹಂತ 4- ಈ ಮೇಲಿನ ವಿಧಾನದ ಜೊತೆಗೆ, ಒಂದು ಕಡತವನ್ನು ಅದಕ್ಕೆ ಬೆಂಬಲಿಸುವ ವಿವಿಧ ನಮೂನೆಗಳಲ್ಲಿ ತೆರೆಯಬಹುದಾಗಿದೆ. ಉದಾಹರಣಗೆ: ಚಿತ್ರಗಳ ಕಡತವನ್ನು ಚಿತ್ರವೀಕ್ಷಕ(ಇಮೇಜ್ ವೀವರ್)ದ ಮೂಲಕ ತೆರೆಯಬಹುದು. ಇದರ ಜೊತೆಗೆ ಜಿಂಪ್, ಮೈಪೈಂಟ್, ಕಲರ್‌ಪೈಂಟ್, ಶಾಟ್‌ವೆಲ್ ವೀವರ್ ಮುಂತಾದವುಗಳ ಮೂಲಕವು ತೆರೆಯಬಹುದು. ಕಡತವನ್ನು ತೆರೆಯಲು ಬಹುವಿಧದ ನಮೂನೆಗಳನ್ನು ನೋಡಲು, ಆ ಕಡತದ ಮೇಲೆ ಬಲಬದಿಯ ಮೌಸ್‌ನ್ನು ಒತ್ತಿ, ಅಲ್ಲಿ "Open with" ನ್ನು ಆಯ್ಕೆ ಮಾಡಿಕೊಂಡು ವಿವಿಧ ನಮೂನೆಗಳನ್ನು ಕಾಣಬಹುದು.

</gallery>

</gallery>

<gallery  mode=packed heights=250px>

<gallery  mode=packed heights=250px>

Image|HOME (ನೆಲೆ) ಮೂಲಕ ನಮ್ಮ ಕಂಪ್ಯೂಟರ್‌ನಲ್ಲಿ ಉಳಿಸಿರುವ  ಕಡತ ಮತ್ತು ಕಡತಕೋಶಗಳನ್ನು ಹುಡುಕಬಹುದು.  ಮೇಲಿನ ಟೂಲ್‌ಬಾರ್‌ ನಲ್ಲಿನ “Search” ಆಯ್ಕೆಯಲ್ಲಿ ನಾವು ಹುಡಕಬೇಕಿರುವ ಕಡತ ಅಥವಾ ಕಡತಕೋಶದ ಹೆಸರನ್ನು ನಮೂದಿಸಿದರೆ ಆ ಹೆಸರಿನ ಅಷ್ಟೂ ಕಡತಗಳನ್ನು ನಮಗೆ ತೋರಿಸುತ್ತದೆ. ಅದರಲ್ಲಿ ನಮಗೆ ಬೇಕಾದ ಕಡತವನ್ನು ನಾವು ಆಯ್ಕೆ ಮಾಡಿಕೊಳ್ಳಬಹುದು.

Image|HOME (ನೆಲೆ) ಮೂಲಕ ನಮ್ಮ ಕಂಪ್ಯೂಟರ್‌ನಲ್ಲಿ ಉಳಿಸಿರುವ  ಕಡತ ಮತ್ತು ಕಡತಕೋಶಗಳನ್ನು ಹುಡುಕಬಹುದು.  ಮೇಲಿನ ಟೂಲ್‌ಬಾರ್‌ ನಲ್ಲಿನ “Search” ಆಯ್ಕೆಯಲ್ಲಿ ನಾವು ಹುಡಕಬೇಕಿರುವ ಕಡತ ಅಥವಾ ಕಡತಕೋಶದ ಹೆಸರನ್ನು ನಮೂದಿಸಿದರೆ ಆ ಹೆಸರಿನ ಅಷ್ಟೂ ಕಡತಗಳನ್ನು ನಮಗೆ ತೋರಿಸುತ್ತದೆ. ಅದರಲ್ಲಿ ನಮಗೆ ಬೇಕಾದ ಕಡತವನ್ನು ನಾವು ಆಯ್ಕೆ ಮಾಡಿಕೊಳ್ಳಬಹುದು.
Image|ಉಬುಂಟು ತಂತ್ರಾಂಶದಲ್ಲಿ ನಾವು ನಮ್ಮ ಸ್ಥಳೀಯ ಭಾಷೆಯನ್ನು ಬಳಸಬಹುದು. ಉದಾಹರಣೆಗೆ ನಿಮ್ಮ ಸ್ಥಳೀಯ ಭಾಷೆಯಾದ ಕನ್ನಡವನ್ನು ಆಯ್ಕೆ ಮಾಡಿಕೊಳ್ಳಬಯಸಿದಲ್ಲಿ, ಮೇಲಿನ ಬಲತುದಿಯಲ್ಲಿರುವ "En" ಬಟನ್ ಮೇಲೆ ಕ್ಲಿಕ್ ಮಾಡಿ ಅಲ್ಲರುವ ಭಾಷೆಗಳಲ್ಲಿ Kgp and Itrans ಆಯ್ಕೆ ಮಾಡಿಕೊಳ್ಳಬಹುದು.

Image|ಉಬುಂಟು ತಂತ್ರಾಂಶದಲ್ಲಿ ನಾವು ನಮ್ಮ ಸ್ಥಳೀಯ ಭಾಷೆಯನ್ನು ಬಳಸಬಹುದು. ಉದಾಹರಣೆಗೆ ನಿಮ್ಮ ಸ್ಥಳೀಯ ಭಾಷೆಯಾದ ಕನ್ನಡವನ್ನು ಆಯ್ಕೆ ಮಾಡಿಕೊಳ್ಳಬಯಸಿದಲ್ಲಿ, ಮೇಲಿನ ಬಲತುದಿಯಲ್ಲಿರುವ "En" ಬಟನ್ ಮೇಲೆ ಕ್ಲಿಕ್ ಮಾಡಿ ಅಲ್ಲರುವ ಭಾಷೆಗಳಲ್ಲಿ Kgp and Itrans ಆಯ್ಕೆ ಮಾಡಿಕೊಳ್ಳಬಹುದು. ಇದೇ ಇನ್ನು ಹಲವು ಸ್ಥಳೀಯ ಭಾಷೆಗಳನ್ನು ಸೇರಿಸಲು ಬಯಸಿದಲ್ಲಿ, ಅದೇ "En" ಬಟನ್ ಮೇಲೆ ಕ್ಲಿಕ್ ಮಾಡಿ ಅದರಲ್ಲಿನ "Text Entry Settings" ನ್ನು ಒತ್ತಿರಿ. ನಂತರ ಬರುವ ವಿಂಡೋದಲ್ಲಿ ನಿಮಗೆ ಬೇಕಾದ ಭಾಷೆಗಳನ್ನು ಆಯ್ಕೆ ಮಾಡಿಕೊಂಡು ಸೇರಿಸಬಹುದು.

</gallery>

<gallery  mode=packed heights=250px>

Image|ಹಂತ 7- ಇತರೇ ಸಾಧನಗಳ ಮೂಲಕ ನಿಮ್ಮ ಕಂಪ್ಯೂಟರ್‌ಗೆ ಕಡತಗಳನ್ನು ಆಮದು ಮಾಡಿಕೊಳ್ಳಬಹುದು. ಪೆನ್‌ಡ್ರೈವ್, ಹಾರ್ಡ್‌ಡಿಸ್ಕ್‌, ಮೆಮೋರಿ ಕಾರ್ಡು, ಸಿ.ಡಿ/ಡಿ.ವಿ.ಡಿ ಗಳನ್ನು ಕಂಪ್ಯೂಟರ್‌ಗೆ ಸೇರಿಸುವ ಮೂಲಕ ಅದರಲ್ಲಿನ ಕಡತಗಳನ್ನು ಆಮದು ಮಾಡಿಕೊಳ್ಳಬಹುದು.  You can Import images from other devices, either by inserting the device into your computer - CDs, DVDs, memory cards can be inserted. Or by connecting the device to your computer, pen drives, memory card holders, external DVD drives can be connected. You should click on "Places" from your desktop top panel. You can see your device name. Click on that to explore files in that device. Study how there are different kinds of connecting cables, for different devices / ports on your computer. Use the appropriate cable in each case.

Image|ಹಂತ 8- To import files from devices, right click on that file and click on "Copy", then paste it into your computer folder.

You can through this, copy audio and video files, that you have recorded on your mobile phone, to your computer. You can edit these files. In the same way, you can copy these and other files from your computer to your mobile phone.

</gallery>

</gallery>