"ಶಿಕ್ಷಕರ ಕಲಿಕಾ ಸಮುದಾಯ ಬೆಂಗಳೂರು ದಕ್ಷಿಣ ವಲಯ 3 ಕನ್ನಡ ಕಾರ್ಯಾಗಾರ ೨ 2018" ಆವೃತ್ತಿಗಳ ಮಧ್ಯದ ಬದಲಾವಣೆಗಳು
Jump to navigation
Jump to search
೧೫೪ ನೇ ಸಾಲು: | ೧೫೪ ನೇ ಸಾಲು: | ||
===ಕಾರ್ಯಗಾರದ ಸಂಪನ್ಮೂಲಗಳು=== | ===ಕಾರ್ಯಗಾರದ ಸಂಪನ್ಮೂಲಗಳು=== | ||
+ | # ಕಾರ್ಯಾಗಾರದ ಕಲಿಕಾ ವಿಷಯಗಳ ತಪಶೀಲಪಟ್ಟಿ | ||
# [http://www.ktbs.kar.nic.in/New/index.html#!/textbook ಕರ್ನಾಟಕ ರಾಜ್ಯ ಪಠ್ಯಪುಸ್ತಕಗಳು] | # [http://www.ktbs.kar.nic.in/New/index.html#!/textbook ಕರ್ನಾಟಕ ರಾಜ್ಯ ಪಠ್ಯಪುಸ್ತಕಗಳು] | ||
# [http://karnatakaeducation.org.in/KOER/index.php/%E0%B2%95%E0%B2%A8%E0%B3%8D%E0%B2%A8%E0%B2%A1_%E0%B2%89%E0%B2%AA%E0%B2%AF%E0%B3%81%E0%B2%95%E0%B3%8D%E0%B2%A4_%E0%B2%B5%E0%B3%86%E0%B2%AC%E0%B3%8D_%E0%B2%A4%E0%B2%BE%E0%B2%A3%E0%B2%97%E0%B2%B3%E0%B3%81 ಉಪಯುಕ್ತ ವೆಬ್ ತಾಣಗಳು] | # [http://karnatakaeducation.org.in/KOER/index.php/%E0%B2%95%E0%B2%A8%E0%B3%8D%E0%B2%A8%E0%B2%A1_%E0%B2%89%E0%B2%AA%E0%B2%AF%E0%B3%81%E0%B2%95%E0%B3%8D%E0%B2%A4_%E0%B2%B5%E0%B3%86%E0%B2%AC%E0%B3%8D_%E0%B2%A4%E0%B2%BE%E0%B2%A3%E0%B2%97%E0%B2%B3%E0%B3%81 ಉಪಯುಕ್ತ ವೆಬ್ ತಾಣಗಳು] |
೦೭:೫೨, ೨೪ ಸೆಪ್ಟೆಂಬರ್ ೨೦೧೮ ನಂತೆ ಪರಿಷ್ಕರಣೆ
ಶಿಕಸ ಕಾರ್ಯಕ್ರಮ ಪುಟಕ್ಕೆ ಹಿಂದಿರುಗಿ * ಬೆಂಗಳೂರು ದಕ್ಷಿಣ 3 ಪುಟಕ್ಕೆ ಹಿಂದಿರುಗಿ ಕನ್ನಡ ಭಾಷೆ ಕಾರ್ಯಕ್ರಮ - ಶಿಕ್ಷಕರ ಕಲಿಕಾ ವೇದಿಕೆ
ಕಾರ್ಯಾಗಾರದ ಗುರಿಗಳು
- ಶಿಕ್ಷಕರ ಅಭಿವೃದ್ದಿಗಾಗಿ ಮೂಲಭೂತ ಡಿಜಿಟಲ್ ಸಾಕ್ಷರತೆಯ ಪರಿಚಯ
- ಭಾಷಾ ಕಲಿಕೆಗೆ ಡಿಜಿಟಲ್ ಸಂಪನ್ಮೂಲಗಳ ಕಾಣಿಕೆಯನ್ನು ಅರಿಯುವುದು
- ನಿರಂತರ ಕಲಿಕೆಗಾಗಿ ಆನ್ಲೈನ್ ಸಮುದಾಯದಲ್ಲಿ ಭಾಗವಹಿಸುವುದು
- ಡಿಜಿಡಲ್ ಸಂಪನ್ಮೂಲಗಳಿಗಾಗಿ ಅಂತರ್ಜಾಲವನ್ನು ಹೇಗೆ ಪ್ರವೇಶಿಸುವುದು ಮತ್ತು ಅದರ ಮೌಲ್ಯಮಾಪನ
- ಭಾಷಾ ಬೋಧನೆಗಾಗಿ ಡಿಜಿಡಲ್ ಸಂಪನ್ಮೂಲಗಳನ್ನು ಸೃಷ್ಟಿಸುವುದು
ಸಭಾ ಯೋಜನೆ
ಸಮಯ | ಅಧಿವೇಶನದ ಹೆಸರು | ಅಧಿವೇಶನದ ವಿವರಣೆ | ಕಾರ್ಯಗಾರದ ಸಂಪನ್ಮೂಲಗಳು | |
ದಿನ 1 | ||||
9.30-10.00 | ಕಾರ್ಯಕ್ರಮದ ಸಮಗ್ರ ನೋಟ |
|
||
10.00 - 11.30 | ಸಂಪರ್ಕ ಮತ್ತು ಕಲಿಕೆಗಾಗಿ ಐಸಿಟಿ | ಮೂಲ ಡಿಜಿಟಲ್ ಸಾಕ್ಷರತೆ ಅಭ್ಯಾಸ
|
||
11.30 – 11.45 | ಟೀ ವಿರಾಮ | |||
11.45 – 1.೦೦ | ಸಂಪರ್ಕ ಮತ್ತು ಕಲಿಕೆಗಾಗಿ ಐಸಿಟಿ |
|
||
1.೦೦ – 1.45 | ಊಟದ ವಿರಾಮ - |
|
ಟಕ್ಸ್ ಟೈಪಿಂಗ್ | |
1.45-2.30 | ಸಂಪರ್ಕ ಮತ್ತು ಕಲಿಕೆಗಾಗಿ ಐಸಿಟಿ |
|
| |
2.30 - 4.00 |
|
| ||
4.00 - 4.30 | ಸಂಪರ್ಕ ಮತ್ತು ಕಲಿಕೆ | ಡಿಜಿಡಲ್ ಸಂಪನ್ಮೂಲಗಳನ್ನು ಒಳಗೊಂಡಿರುವ ಬೋಧನಾ ಕಲಿಕೆಯ ಅನುಭವದ ಹಂಚಿಕೆ |
| |
ಮನೆಗೆಲಸ | ಓದುವಿಕೆ -
|
ಓದಿನ ನಂತರ ಈ ಪ್ರಶ್ನೆಗಳಿಗೆ ತಮ್ಮ ಅಭಿಪ್ರಾಯವನ್ನು ಟೆಲಿಗ್ರಾಂನಲ್ಲಿ ಚರ್ಚಿಸಿರಿ
1. ಈ ಲೇಖನವನ್ನು ಓದಿದ ನಂತರ ನಿಮ್ಮ ತರಗತಿ ಸಂದರ್ಭಕ್ಕೆ ಇದನ್ನು ಹೋಲಿಸಿ ನೀವು ಮಾಡಿದ ಅಥವ ಮಾಡಬೇಕೆಂದಿರುವ ಶೈಕ್ಷಣಿಕ ಆಲೋಚನೆಗಳನ್ನು ಹಂಚಿಕೊಳ್ಳಿರಿ . 2. ಈ ಲೇಖನದ ಯಾವ ಭಾಗವು ನಿಮಗೆ ಹೆಚ್ಚಿನ ಆಲೋಚನೆಗೆ ಅವಕಾಶವನ್ನು ನೀಡಿತು ? ಏಕೆ? | ||
ದಿನ 2 | ||||
9.30 –12.00 |
|
|
||
12.00-1.00 | ಭಾಷೆಯ ಸ್ವಭಾವವನ್ನು ಅರ್ಥೈಸಿಕೊಳ್ಳುವುದು - ಚರ್ಚಿಸಬೇಕು | ರಾಪಚೌ ನಲ್ಲಿ ಚರ್ಚಿಸಿರುವ ಭಾಷಾ ಬೋಧನೆಯ ಗುರಿಗಳು |
|
|
1.00 - 1.30 | ಊಟದ ವಿರಾಮ | |||
1.30 – 2.30 |
|
|
||
2.30 - 4.00 | ಸಂಪನ್ಮೂಲಗಳ ಹುಡುಕುವುದು ಮತ್ತು ಸೃಷ್ಟಿ |
|
||
4.00 - 4.30 – | ಕಲಿಕಾ ಸಮೂದಾಯದೊಂದಿಗೆ ಹಂಚಿಕೊಳ್ಳುವುದು ಮತ್ತು ಕಾರ್ಯಾಗಾರದ ನಂತರದ ನಡೆಯ ಚರ್ಚೆ. |
|
Google form |
ಕಾರ್ಯಗಾರದ ಸಂಪನ್ಮೂಲಗಳು
- ಕಾರ್ಯಾಗಾರದ ಕಲಿಕಾ ವಿಷಯಗಳ ತಪಶೀಲಪಟ್ಟಿ
- ಕರ್ನಾಟಕ ರಾಜ್ಯ ಪಠ್ಯಪುಸ್ತಕಗಳು
- ಉಪಯುಕ್ತ ವೆಬ್ ತಾಣಗಳು
- ಉಬುಂಟು ಕಲಿಯಿರಿ
- ಅಂತರ್ಜಾಲ ಮತ್ತು ವೆಬ್
- ಟಕ್ಸ್ ಟೈಪಿಂಗ್ ಕಲಿಯಿರಿ
- ಟಕ್ಸ್ ಪೈಂಟ್ ಕಲಿಯಿರಿ
- ವೈಯಕ್ತಿಕ ವಿದ್ಯುನ್ಮಾನ ಸಂಗ್ರಹಾಲಯ ರಚನೆ
- ರಾಷ್ಟೀಯ ಪಠ್ಯಕ್ರಮದ ಚೌಕಟ್ಟು
ಕಾರ್ಯಾಗಾರದ ಹಿಮ್ಮಾಹಿತಿ ನಮೂನೆ
ಕಾರ್ಯಾಗಾರದ ಹಿಮ್ಮಾಹಿತಿಯನ್ನು ಹಾಗು ಮುಂದಿನ ದಾರಿಯ ಬಗ್ಗೆ ಸಲಹೆಗಳನ್ನು ನೀಡಲು ಇಲ್ಲಿ ಕ್ಲಿಕ್ಕಿಸಿ
ನಂತರದ ಕಾರ್ಯಾಗಾರದ ಮುಂದಿನ ದಾರಿ
- ಒಂದು ಪಾಠಕ್ಕೆ ಯೋಜನೆ
- ಮುಂದಿನ ಕಾರ್ಯಾಗಾರದ ಅಪೇಕ್ಷೆಗಳ ಚರ್ಚೆ
- ಟೆಲಿಗ್ರಾಂ ಹಂಚಿಕೆ