ಶಿಕ್ಷಕರ ಕಲಿಕಾ ಸಮುದಾಯ ಬೆಂಗಳೂರು ದಕ್ಷಿಣ ವಲಯ 3 ಕನ್ನಡ ಕಾರ್ಯಾಗಾರ 1 ಜುಲೈ 27 2019
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಶಿಕಸ ಕಾರ್ಯಕ್ರಮ ಪುಟಕ್ಕೆ ಹಿಂದಿರುಗಿ * ಬೆಂಗಳೂರು ದಕ್ಷಿಣ 3 ಪುಟಕ್ಕೆ ಹಿಂದಿರುಗಿ ಕನ್ನಡ ಭಾಷೆ ಕಾರ್ಯಕ್ರಮ - ಶಿಕ್ಷಕರ ಕಲಿಕಾ ವೇದಿಕೆ
ಕಾರ್ಯಾಗಾರದ ಗುರಿಗಳು
- ನಿರಂತರ ಕಲಿಕೆಗಾಗಿ ಕನ್ನಡ ಶಿಕ್ಷಕರ ಕಲಿಕಾ ಸಮುದಾಯಕ್ಕೆ ಪರಿಚಯವಾಗುವುದು
- ಶಿಕ್ಷಕರ ಅಭಿವೃದ್ದಿಗಾಗಿ ಮೂಲಭೂತ ಡಿಜಿಟಲ್ ಸಾಕ್ಷರತೆಯ ಪರಿಚಯ
- ಭಾಷಾ ಕಲಿಕೆಗೆ ಡಿಜಿಟಲ್ ಸಂಪನ್ಮೂಲಗಳ ಕಾಣಿಕೆಯನ್ನು ಅರಿಯುವುದು
- ನಿರಂತರ ಕಲಿಕೆಗಾಗಿ ಆನ್ಲೈನ್ ಸಮುದಾಯದಲ್ಲಿ ಭಾಗವಹಿಸುವುದು
- ಡಿಜಿಡಲ್ ಸಂಪನ್ಮೂಲಗಳಿಗಾಗಿ ಅಂತರ್ಜಾಲವನ್ನು ಹೇಗೆ ಪ್ರವೇಶಿಸುವುದು ಮತ್ತು ಅದರ ಮೌಲ್ಯಮಾಪನ
- ಭಾಷಾ ಬೋಧನೆಗಾಗಿ ಡಿಜಿಡಲ್ ಸಂಪನ್ಮೂಲಗಳನ್ನು ಸೃಷ್ಟಿಸುವುದು
|
ಸಭಾ ಯೋಜನೆ
ಸಮಯ | ಅಧಿವೇಶನದ ಹೆಸರು | ಅಧಿವೇಶನದ ವಿವರಣೆ | ಕಾರ್ಯಗಾರದ ಸಂಪನ್ಮೂಲಗಳು |
ದಿನ 1 | |||
9.30-10.00 | ಕಾರ್ಯಕ್ರಮದ ಸಮಗ್ರ ನೋಟ |
|
ಟಕ್ಸ್ ಟೈಪಿಂಗ್ |
10.00 - 11.00 | ಸಂಪರ್ಕ ಮತ್ತು ಕಲಿಕೆಗಾಗಿ ಐಸಿಟಿ |
|
|
11.00 -11.15 | ಟೀ ವಿರಾಮ | ||
11.15– 1.30 | ಸಂಪರ್ಕ ಮತ್ತು ಕಲಿಕೆಗಾಗಿ ಐಸಿಟಿ | ಅಭ್ಯಾಸ
|
|
1.30 – 2.00 | ಊಟದ ವಿರಾಮ - | ||
2.00 - 3.30 | ಸಂಪರ್ಕ ಮತ್ತು ಕಲಿಕೆಗಾಗಿ ಐಸಿಟಿ | ಅಭ್ಯಾಸದ ಸಮಯ :
ಒಂದು ಕ್ರಿಯಾತ್ಮಕ ದಾಖಲೆ ರಚಿಸಿ - ಕಡತವನ್ನು ಉಳಿಸುವುದು, ದಪ್ಪ ಅಕ್ಷರ, ಅಂತರ್ಜಾಲದ ಲಿಂಕ್, ಚಿತ್ರಸೇರಿಸುವುದು, ಕಡತಕ್ಕೆ ಹೆಸರು ನೀಡುವುದು, ಮರುಹೆಸರು ನೀಡುವುದು, ಬುಲೆಟ್ ಮತ್ತು ಸಂಖ್ಯೆ ನೀಡುವುದು |
|
3.30 – 4.15 | |||
4.15 - 4.30 | ಚಹಾ ವಿರಾಮ | ||
4.30-5.00 | ಕಲಿಕಾ ಸಮೂದಾಯದೊಂದಿಗೆ ಹಂಚಿಕೊಳ್ಳುವುದು ಮತ್ತು ಕಾರ್ಯಾಗಾರದ ನಂತರದ ನಡೆಯ ಚರ್ಚೆ. |
|
Google form |
ಕಾರ್ಯಗಾರದ ಸಂಪನ್ಮೂಲಗಳು
ಕಾರ್ಯಾಗಾರದ ಹಿಮ್ಮಾಹಿತಿ ನಮೂನೆ
ಕಾರ್ಯಾಗಾರದ ಹಿಮ್ಮಾಹಿತಿಯನ್ನು ಹಾಗು ಮುಂದಿನ ದಾರಿಯ ಬಗ್ಗೆ ಸಲಹೆಗಳನ್ನು ನೀಡಲು ಇಲ್ಲಿ ಕ್ಲಿಕ್ಕಿಸಿ