ಸಂಶ್ಲೇಷಿತ ವಸ್ತುಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
The printable version is no longer supported and may have rendering errors. Please update your browser bookmarks and please use the default browser print function instead.

ಬಳಕೆ

ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಿ {{subst:ವಿಷಯ}} ಅನ್ನು ಟೈಪ್ ಮಾಡಿ

ಪರಿಕಲ್ಪನಾ ನಕ್ಷೆ

<mm>flash</mm> Out line of synthetic materials.jpeg

ಪಠ್ಯಪುಸ್ತಕ

ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು  ಸೂಚನೆಗಳನ್ನು ಅನುಸರಿಸಿ: 

(ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ)

ಭೋಧನೆಯ ರೂಪರೇಶಗಳು

ಪರಿಕಲ್ಪನೆ #

ಕಲಿಕೆಯ ಉದ್ದೇಶಗಳು

  • ಸ್ವಾಭಾವಿಕ ವಸ್ತುಗಳು ಮತ್ತು ಮಾನವ ನಿರ್ಮಿತ ವಸ್ತುಗಳನ್ನು ಗುರುತಿಸುವನು
  • ಸ್ವಾಭಾವಿಕ ವಸ್ತುಗಳು ಮತ್ತು ಮಾನವ ನಿರ್ಮಿತ ವಸ್ತುಗಳನ್ನು ವರ್ಗೀಕರಿಸುವನು
  • ತಾನು ದಿನ ನಿತ್ಯ ಬಳಸುವ ವಸ್ತುಗಳಲ್ಲಿ ಸಂಶ್ಲೇಷಿತ ವಸ್ತುಗಳನ್ನು ಕಂಡುಕೊಳ್ಳುವನು
  • ಸಂಶ್ಲೇಷಿತ ವಸ್ತುಗಳ ತಯಾರಿಕೆಗೆ ಕಾರಣ ಕೊಡುವನು .
  • ಥರ್ಮೋಪ್ಲಾಸ್ಟಿಕ್ ಮತ್ತು ಥರ್ಮೋಸೆಟ್ಟಿಂಗ್ ಪ್ಲಾಸ್ಟಿಕ್ ವಸ್ತುಗಳನ್ನು ಗುರುತಿಸುವನು
  • ಥರ್ಮೋಪ್ಲಾಸ್ಟಿಕ್ ಮತ್ತು ಥರ್ಮೋಸೆಟ್ಟಿಂಗ್ ಪ್ಲಾಸ್ಟಿಕ್ ವಸ್ತುಗಳಿಗೆ ವ್ಯತ್ಯಾಸಗಳನ್ನು ಗುರುತಿಸವನು
  • ಪ್ಲಾಸ್ಟಿಕ್ ಗಳ ಅನುಕೂಲ ಮತ್ತು ಅನಾನುಕೂಲಗಳನ್ನು ಪಟ್ಟಿ ಮಾಡುವನು
  • ಪ್ಲಾಸ್ಟಿಕ್ ಗಳಿಂದಾಗುವ ಅನಾನುಕೂಲಗಳನ್ನು ಕಡಿಮೆ ಮಾಡುವ ವಿದಾನಗಳನ್ನು ಅಳವಡಿಸಿಕೊಳ್ಳುವನು
  • ಜೈವಿಕ ವಿಘಟನೆಗೆ ಒಳಪಡುವ ಮತ್ತು ವಿಘಟನೆಗೆ ಒಳಪಡದ ವಸ್ತುಗಳನ್ನು ಪಟ್ಟಿಮಾಡುವನು

ಶಿಕ್ಷಕರಿಗೆ ಟಿಪ್ಪಣಿ

ಚಟುವಟಿಕೆ ಸಂಖ್ಯೆ

  1. ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  2. ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  3. ಬಹುಮಾಧ್ಯಮ ಸಂಪನ್ಮೂಲಗಳು
  4. ಅಂತರ್ಜಾಲದ ಸಹವರ್ತನೆಗಳು
  5. ಮೌಲ್ಯ ನಿರ್ಣಯ
  6. ಪ್ರಶ್ನೆಗಳು

ಯೋಜನೆಗಳು

ವಿಜ್ಞಾನ ವಿನೋದ