ಸೌಂಡ್‌ಕ್ಲೌಡ್‌ ಕಲಿಯಿರಿ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಪರಿಚಯ

ಮೂಲ ಮಾಹಿತಿ

ಐ.ಸಿ.ಟಿ ಸಾಮರ್ಥ್ಯ 'ಸೌಂಡ್‌ ಕ್ಲೌಡ್‌' ಎಂಬುದು ಆಡಿಯೋ ಸಂಪನ್ಮೂಲಗಳನ್ನು ಅಂತರ್ಜಾಲದಲ್ಲಿ ಸಂಗ್ರಹಮಾಡುವ,ಅಪ್‌ಲೋಡ್‌ ಮಾಡುವ ಮತ್ತು ಕೇಳುವ ತಾಣವಾಗಿದೆ. ಇದರಲ್ಲಿ ಸಂಗೀತ,ಧ್ವನಿ, ಸಂಭಾಷಣೆ, ಸಂದರ್ಶನಗಳನ್ನು ವಿವಿಧ ವಿನ್ಯಾಸಗಳಲ್ಲಿ ಉಳಿಸಬಹುದಾಗಿದೆ.
ಶೈಕ್ಷಣಿಕ ಅನ್ವಯಕ ಮತ್ತು ಔಚಿತ್ಯತೆ ತರಗತಿಯ ಪ್ರಕ್ರಿಯೆಗಳಲ್ಲಿನ ಮಕ್ಕಳು ಹೇಳಿದ ಕಥೆ ಹಾಡು,ಸಂಗೀತಗಳ ಧ್ವನಿಯನ್ನು ಮುದ್ರಿಸಿಕೊಂಡ ನಂತರ ಯುವರ್ ಲಿಸನ್ ನಲ್ಲಿ ಉಚಿತವಾಗಿ ಸಂಗ್ರಹಿಸಿ ಇಡಬಹುದು ಮತ್ತು ಇತರರೊಡನೆ ಹಂಚಿಕೊಳ್ಳಬಹುದು.
ಆವೃತ್ತಿ ಅನ್ವಯವಾಗುವುದಿಲ್ಲ
ಸಂರಚನೆ ಅನ್ವಯವಾಗುವುದಿಲ್ಲ
ಇತರೇ ಸಮಾನ ಅನ್ವಯಕಗಳು Yourlisten
ಮೊಬೈಲ್ ಮತ್ತು ಟ್ಯಾಬ್ಲೆಟ್‌ನಲ್ಲಿ ಈ ಅನ್ವಯಕ Google Play Music, Spotify
ಅಭಿವೃದ್ದಿ ಮತ್ತು ಸಮುದಾಯ ಸಹಾಯ ಅಧಿಕೃತ ವೆಬ್‌ಪುಟ

ಲಕ್ಷಣಗಳ ಮೇಲ್ನೋಟ

  1. ಯಾವುದೇ ನಮೂನೆಯ ಧ್ವನಿ ಕಡತಗಳನ್ನು ಅಪ್‌ಲೋಡ್‌ ಮಾಡಬಹುದು ಮತ್ತು ಇದರಲ್ಲಿ ಇಭ್ಯವಿರುವ ಎಲ್ಲಾ ಧ್ವನಿ ಅಥವ ಸಂಗೀತವನ್ನು ಡೌನ್‌ಲೋಡ್‌ಮಾಡಿಕೊಳ್ಳಬಹುದು.
  2. ಹೊರಗಿನಿಂದ ಕಡತಗಳನ್ನು ಅಪ್‌ಲೋಡ್‌ ಮಾಡುವ ಜೊತೆಗೆ, ಈ ಪುಟದಲ್ಲಿಯೇ ಧ್ವನಿಮುದ್ರಣ ಮಾಡಬಹುದು.

ಅನುಸ್ಥಾಪನೆ

ಇದು ವೆಬ್ ಆಧಾರಿತ ಅನ್ವಯಕವಾದ್ದರಿಂದ ಅನುಸ್ಥಾಪನೆಯ ಅವಶ್ಯಕತೆ ಇರುವುದಿಲ್ಲ.

ಅನ್ವಯಕ ಬಳಕೆ

ಕಡತ ಉಳಿಸಿಕೊಳ್ಳುವುದು ಮತ್ತು ನಮೂನೆಗಳು

ಉನ್ನತೀಕರಿಸಿದ ಲಕ್ಷಣಗಳು

ಸಂಪನ್ಮೂಲ ರಚನೆಯ ಆಲೋಚನೆಗಳು

ಆಕರಗಳು