ಸ್ಟೆಲ್ಲಾರಿಯಮ್ ಕಲಿಯಿರಿ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಪರಿಚಯ

ಸ್ಟೆಲ್ಲಾರಿಯಮ್ ಎಂಬುದು ಕಂಪ್ಯೂಟರ್‌ನಲ್ಲಿನ ಸಾರ್ವಜನಿಕ ಮತ್ತು ಮುಕ್ತ ಖಗೋಳ ವೀಕ್ಷಣಾ ಅನ್ವಯಕವಾಗಿದೆ. ಇದು ಆಕಾಶವನ್ನು ಬರಿಗಣ್ಣಿನಲ್ಲಿಯೇ, ಬೈನಾಕುಲರ್ ನಲ್ಲಿ ಅಥವಾ ಟೆಲಿಸ್ಕೋಪ್‌ ನಲ್ಲಿ ನೋಡಿದಂತೆಯೇ 3D ಮಾದರಿಯಲ್ಲಿ ತೋರಿಸುತ್ತದೆ. ಇದನ್ನು ತಾರಾಲಯದಲ್ಲಿನ ಪ್ರೊಜೆಕ್ಟರ್ ಗಳಲ್ಲಿ ಬಳಸಲಾಗುತ್ತದೆ.

ಮೂಲ ಮಾಹಿತಿ

ಐ.ಸಿ.ಟಿ ಸಾಮರ್ಥ್ಯ
ಶೈಕ್ಷಣಿಕ ಅನ್ವಯಕ ಮತ್ತು ಔಚಿತ್ಯತೆ
ಆವೃತ್ತಿ Stellarium Version - 0.12.4
ಸಂರಚನೆ ಈ ಅನ್ವಯಕವು ಉಬುಂಟು ಕಸ್ಟಂ ವಿತರಣೆಯ ಭಾಗವಾಗಿದ್ದು, ಯಾವುದೇ ಸಂರಚನೆಯ ಅಗತ್ಯತೆ ಇರುವುದಿಲ್ಲ.
ಇತರೇ ಸಮಾನ ಅನ್ವಯಕಗಳು ಕೆ-ಸ್ಟಾರ್
ಮೊಬೈಲ್ ಮತ್ತು ಟ್ಯಾಬ್ಲೆಟ್‌ನಲ್ಲಿ ಈ ಅನ್ವಯಕ
ಅಭಿವೃದ್ದಿ ಮತ್ತು ಸಮುದಾಯ ಸಹಾಯ Project coordinator: Fabien Chéreau

Graphic designer: Johan Meuris Developer: Bogdan Marinov, Alexander Wolf, Timothy Reaves, Guillaume Chéreau, Georg Zotti, Marcos Cardinot, Florian Schaukowitsch Continuous Integration: Hans Lambermont Tester: Khalid AlAjaji and everyone else in the community.

ಲಕ್ಷಣಗಳ ಮೇಲ್ನೋಟ

ಆಕಾಶ

  1. 600,000 ಕ್ಕೂ ಹೆಚ್ಚು ನಕ್ಷತ್ರಗಳ ಪಟ್ಟಿ
  2. 210 ಮಿಲಿಯನ್ ಕ್ಕೂ ಹೆಚ್ಚು ಹೆಚ್ಚುವರಿ ನಕ್ಷತ್ರಗಳ ಪಟ್ಟಿ
  3. ನಕ್ಷತ್ರ ನಕ್ಷತ್ರಪುಂಜಗಳ ಚಿತ್ರಗಳು
  4. 20ಕ್ಕೂ ಹೆಚ್ಚು ವಿವಿಧ ಸಂಸ್ಕೃತಿಗಳು ನಕ್ಷತ್ರಪುಂಜಗಳು
  5. ಗ್ರಹಗಳ ಚಿತ್ರಗಳು
  6. ನೈಜ ಆಕಾಶ ವೀಕ್ಷಣೆ
  7. ನೈಜ ವಾತಾವರಣ, ಸೂರ್ಯೋದಯ, ಸೂರ್ಯಾಸ್ತ
  8. ಗ್ರಹ ಉಪಗ್ರಹಗಳು

ಇಂಟರ್ಫೇಸ್

  1. ಪ್ರಬಲವಾದ ಜೂಮ್
  2. ಸಮಯ ನಿಯಂತ್ರಣ
  3. ಬಹುಭಾಷಾ ಇಂಟರ್ಪೇಸ್
  4. ಖಗೋಳ ಗುಮ್ಮಟಗಳ ಪ್ರೊಜೆಕ್ಷನ್
  5. ಗಗನಮಂಡಲದ ಕನ್ನಡಿ ವೀಕ್ಷಣೆ
  6. ಹೊಸ ಗ್ರಾಫಿಕಲ್ ಇಂಟರ್‌ಪೇಸ್
  7. ಟೆಲಿಸ್ಕೋಪ್ ನಿಯಂತ್ರಣ

ದೃಶ್ಯೀಕರಣ

  1. ಸಮಭಾಜಕದ ಮತ್ತು ದಿಗಂಶೀಯ ಅಂಕಣಗಳನ್ನು
  2. ನಕ್ಷತ್ರ ಮಿನುಗುವ
  3. ಶೂಟಿಂಗ್ ನಕ್ಷತ್ರಗಳ
  4. ಗ್ರಹಣ ಸಿಮ್ಯುಲೇಶನ್
  5. ಸೂಪರ್ನೋವಾ ಸಿಮ್ಯುಲೇಶನ್

ಈಗ ಸ್ಕಿನ್ನಬಲ್ ಭೂದೃಶ್ಯಗಳು

ಅನುಸ್ಥಾಪನೆ

  1. ಈ ಅನ್ವಯಕವು ಉಬುಂಟು ಕಸ್ಟಂ ವಿತರಣೆಯ ಭಾಗವಾಗಿರುತ್ತದೆ.
  2. ಒಂದುವೇಳೆ ನಿಮ್ಮ ಕಂಪ್ಯೂಟರ್‌ನಲ್ಲಿ ಈ ಅನ್ವಯವನ್ನು ಹೊಂದಿರದಿದ್ದಲ್ಲಿ. ಉಬುಂಟು ಸಾಪ್ಟ್‌ವೇರ್ ಸೆಂಟರ್‌ನಲ್ಲಿ “ ____ ” ಎಂದು ನಮೂದಿಸಿ ಹುಡುಕಿ ಅನುಸ್ಥಾಪನೆ ಮಾಡಿಕೊಳ್ಳಬಹುದು.
  3. ಅಥವಾ ಟರ್ಮಿನಲ್ ಮೂಲಕ ಅನುಸ್ಥಾಪನೆ ಮಾಡಿಕೊಳ್ಳಬೇಕಾದಲ್ಲಿ ಈ ಕೆಳಗಿನ ವಿಧಾನವನ್ನು ಅನುಸರಿಸಿ.
    1. Application > System Tools > ಮೂಲಕ ಟರ್ಮಿನಲ್ಲ ತೆರೆಯಬಹುದು ಅಥವಾ ಕೀಲಿಮಣೆಯಲ್ಲಿ Ctrl+Alt+T ಒತ್ತುವ ಮೂಲಕವೂ ತೆರೆಯಬಹುದು.
    2. ಟರ್ಮಿನಲ್ ಪುಟ ತೆರೆದ ನಂತರ ಡಾಲರ್ ಚಿಹ್ನೆಯ ನಂತರ ($) ಈ ಕೆಳಗಿನ ಕಮಾಂಡ್ ನಮೂದಿಸಿ
    3. sudo apt-get install ____

ಅನ್ವಯಕ ಬಳಕೆ

ಕಡತ ಉಳಿಸಿಕೊಳ್ಳುವುದು ಮತ್ತು ನಮೂನೆಗಳು

ಉನ್ನತೀಕರಿಸಿದ ಲಕ್ಷಣಗಳು

ಸಂಪನ್ಮೂಲ ರಚನೆಯ ಆಲೋಚನೆಗಳು

ಆಕರಗಳು