ಜಿಂಪ್ ಇಮೇಜ್ ಎಡಿಟರ್ ಕಲಿಯಿರಿ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಪರಿಚಯ

ಜಿಂಪ್- ರಾಸ್ಟರ್ ಗ್ರಾಫಿಕ್ಸ್ ಎಡಿಟರ್ ನ ಒಂದು ಮುಕ್ತ ಸಂಪನ್ಮೂಲವಾಗಿದೆ. ಇದನ್ನು ಚಿತ್ರಗಳನ್ನು ಸಂಪಾದಿಸಲು, ಚಿತ್ರಗಳಿಗೆ ಮರು-ಸ್ಪರ್ಶ ನೀಡಲು, ರೇಖಾಚಿತ್ರಗಳನ್ನು ರಚಿಸಲು, ಚಿತ್ರಗಳನ್ನು ಮರು-ಗಾತ್ರಗೊಳಿಸಲು, ವಿವಿಧ ಚಿತ್ರಿಕಾ ವಿನ್ಯಾಸಗಳನ್ನು ಬದಲಾಯಿಸಲು ಹಾಗೂ ಇದೇ ರೀತಿಯ ವಿಶೇಷ ಕಾರ್ಯಗಳಿಗೆಂದು ಬಳಸುತ್ತಾರೆ. ಜಿಂಪ್-ಒಂದು ವಿಸ್ತರಣೀಯ ತಂತ್ರಾಂಶವಾಗಿದೆ. ಜಿಂಪ್ ನ್ನು ಚಿತ್ರಗಳ ಗುಣಮಟ್ಟವನ್ನು ಉತ್ತಮಗೊಳಿಸಲು ಮತ್ತು ಚಿತ್ರಗಳ ವರ್ಧನೆಗೆ ಬಳಸುತ್ತಾರೆ. ಈ ಅನ್ವಯವು ಜಿ ಎನ್ ಯು(GNU’S Not Unix)ವಿನಿಂದ ಸಾರ್ವಜನಿಕ ಪರವಾನಗಿ ಪಡೆದ ಉಚಿತ ಹಾಗೂ ಮುಕ್ತ ತಂತ್ರಾಂಶವಾಗಿದೆ.

ಮೂಲ ಮಾಹಿತಿ

ಐ.ಸಿ.ಟಿ ಸಾಮರ್ಥ್ಯ
ಶೈಕ್ಷಣಿಕ ಅನ್ವಯಕ ಮತ್ತು ಔಚಿತ್ಯತೆ ಚಿತ್ರಗಳ ರಚನೆಗೆ, ಚಿತ್ರಗಳ ಪರಿಷ್ಕರಣೆಗೆ, ಚಿತ್ರಗಳ ವಿನ್ಯಾಸಗಳಿಗೆ ಮತ್ತು ನೀಡಿರುವ ಅಳತೆಗಳಿಗೆ ಅನುಗುಣವಾಗಿ ಚಿತ್ರಗಳನ್ನು ಮರು-ಗಾತ್ರಕ್ಕೊಳಪಡಿಸಲು ಬಳಸುವ ಒಂದು ವಿಶೇಷ ಸಾಧನವಾಗಿದೆ.
ಆವೃತ್ತಿ ಜಿಂಪ್- ಇಮೇಜ್ ಎಡಿಟರ್ (ಚಿತ್ರ ಸಂಪಾದಕ ತಂತ್ರಾಂಶ)ದ ಆವೃತ್ತಿ….. 2.8.10
ಸಂರಚನೆ ಈ ಅನ್ವಯಕವು ಉಬುಂಟು ಕಸ್ಟಂ ವಿತರಣೆಯ ಭಾಗವಾಗಿದ್ದು, ಯಾವುದೇ ಸಂರಚನೆಯ ಅಗತ್ಯತೆ ಇರುವುದಿಲ್ಲ.
ಇತರೇ ಸಮಾನ ಅನ್ವಯಕಗಳು GIMP Inkscape , XGimp image editor, etc
ಮೊಬೈಲ್ ಮತ್ತು ಟ್ಯಾಬ್ಲೆಟ್‌ನಲ್ಲಿ ಈ ಅನ್ವಯಕ Currently there is no GIMP app but alternative many image editing App available at play store.
ಅಭಿವೃದ್ದಿ ಮತ್ತು ಸಮುದಾಯ ಸಹಾಯ The GIMP Development Team

ಲಕ್ಷಣಗಳ ಮೇಲ್ನೋಟ

ಜಿಂಪ್ ನ್ನು ಬಳಸಿ ಚಿತ್ರಗಳ ಗಾತ್ರಗಳನ್ನು ಕಡಿಮೆ ಮಾಡಬಹುದು. ಅಂದರೆ ನಮ್ಮ ಅವಶ್ಯಕತೆಗೆ ತಕ್ಕಂತೆ ಉದ್ದ ಮತ್ತು ಅಗಲಗಳನ್ನು ಕಡಿಮೆ ಮಾಡಬಹುದು.ಚಿತ್ರ/ಪೋಟೊಗಳ ರೆಸಲ್ಯೂಷನ್ ಕಡಿಮೆ ಮಾಡಬಹುದು. ಈ ರೀತಿ ಬದಲಾಯಿಸಿದ ಚಿತ್ರಗಳನ್ನು ಎಕ್ಸ್ ಪೋರ್ಟ್ ಮಾಡಬೇಕು. ಅವು .ಜೆಪಿಜಿ ಎಂದು ಸೇವ್ ಆಗುವವು.

ಅನುಸ್ಥಾಪನೆ

  1. ಈ ಅನ್ವಯಕವು ಉಬುಂಟು ಕಸ್ಟಂ ವಿತರಣೆಯ ಭಾಗವಾಗಿರುತ್ತದೆ.
  2. ಒಂದುವೇಳೆ ನಿಮ್ಮ ಕಂಪ್ಯೂಟರ್‌ನಲ್ಲಿ ಈ ಅನ್ವಯವನ್ನು ಹೊಂದಿರದಿದ್ದಲ್ಲಿ. ಉಬುಂಟು ಸಾಪ್ಟ್‌ವೇರ್ ಸೆಂಟರ್‌ನಲ್ಲಿ “ ____ ” ಎಂದು ನಮೂದಿಸಿ ಹುಡುಕಿ ಅನುಸ್ಥಾಪನೆ ಮಾಡಿಕೊಳ್ಳಬಹುದು.
  3. ಅಥವಾ ಟರ್ಮಿನಲ್ ಮೂಲಕ ಅನುಸ್ಥಾಪನೆ ಮಾಡಿಕೊಳ್ಳಬೇಕಾದಲ್ಲಿ ಈ ಕೆಳಗಿನ ವಿಧಾನವನ್ನು ಅನುಸರಿಸಿ.
    1. Application > System Tools > ಮೂಲಕ ಟರ್ಮಿನಲ್ಲ ತೆರೆಯಬಹುದು ಅಥವಾ ಕೀಲಿಮಣೆಯಲ್ಲಿ Ctrl+Alt+T ಒತ್ತುವ ಮೂಲಕವೂ ತೆರೆಯಬಹುದು.
    2. ಟರ್ಮಿನಲ್ ಪುಟ ತೆರೆದ ನಂತರ ಡಾಲರ್ ಚಿಹ್ನೆಯ ನಂತರ ($) ಈ ಕೆಳಗಿನ ಕಮಾಂಡ್ ನಮೂದಿಸಿ
    3. sudo apt-get install ____

ಅನ್ವಯಕ ಬಳಕೆ

ಕಡತ ಉಳಿಸಿಕೊಳ್ಳುವುದು ಮತ್ತು ನಮೂನೆಗಳು

ಬೇರೆ ಎಲ್ಲಾ ಅನ್ವಯಕಗಳಂತೆಯೇ, ಇದನ್ನು ಸಹ FILE – SAVE AS ಮೂಲಕ ಉಳಿಸಬಹುದು. ಕೀಬೋರ್ಡ್ ಮೂಲಕ ಮಾಡುವುದಾದಲ್ಲಿ CTRL-S ಕೀ ಬಳಸಬಹುದು. ಕಡತಕ್ಕೆ ಅರ್ಥಪೂರ್ಣವಾದ ಹೆಸರನ್ನುನಮೂದಿಸಿ ಉಳಿಸಬಹುದು. ಈ ಚಿತ್ರವು .xcf ನಮೂನೆಯಲ್ಲಿ ಉಳಿಯುತ್ತದೆ.

ಉನ್ನತೀಕರಿಸಿದ ಲಕ್ಷಣಗಳು

- Modifying Images

ಸಂಪನ್ಮೂಲ ರಚನೆಯ ಆಲೋಚನೆಗಳು

Modify pictures hight, width, size, etc and creating resources.

ಆಕರಗಳು